ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಇ.ಡಿ.ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ ತೀರ್ಪನ್ನು ಏಪ್ರಿಲ್.1ಕ್ಕೆ ಮುಂದೂಡಲಾಗಿದೆ ಎಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಅರ್ಜಿ …









