ಮೈಸೂರು: ಯುಪಿಐ ಮೂಲಕ ಲಂಚ ಪಡೆದ ಆರೋಪದಡಿ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಕುರಿತು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಚ್.ಡಿ.ಕೋಟೆ…