Mysore
26
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

mysore many area power cut

Homemysore many area power cut
Negligence at Mysore University: Professors Conduct Evaluation Under Mobile Flashlight...!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ. ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ …

ಮೈಸೂರು: ಮಾರ್ಚ್ 27 ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ವಿದ್ಯುತ್ ವ್ಯತ್ಯಯಾಗಲಿದೆ. ವಿದ್ಯುತ್‌ವ್ಯತ್ಯಯವಾಗುವ ಪ್ರದೇಶಗಳು: ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ. ಹೆಮ್ಮನಹಳ್ಳಿ, ಲಿಂಗದೇವರ ಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ಯ್ರಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ವಿ.ವಿ.ಮೊಹಲ್ಲಾ ವಿಭಾಗದ, ಚಾ.ವಿ.ಸ.ನಿ.ನಿ., ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು: ನಗರದ ಹಲವೆಡೆ ವಿದ್ಯುತ್‌ ಕಾರ್ಯನಿರ್ವಹಣಾ ಕಾರ್ಯಾ ಕೈಗೊಂಡಿರುವುದರಿಂದ ಜೂನ್‌ 30 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸುವಂತೆ ಚೆಸ್ಕಾಂ ತಿಳಿಸಿದೆ. ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. …

Stay Connected​
error: Content is protected !!