Mysore
20
overcast clouds
Light
Dark

Mysore muda case

HomeMysore muda case

ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸವಾಲು ಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಆರ್.ಮಂಜುನಾಥ್‌ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್.ಮಂಜುನಾಥ್‌ ಸೇರಿದಂತೆ ಎಂಟು ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮಗಳು ಬಗೆದಷ್ಟು ಬಯಲಾಗ್ತಿವೆ. ಈ ಹೊತ್ತಲ್ಲೆ ಮುಡಾ ತನಿಖೆಗೆ ಲೋಕಾಯುಕ್ತ ಎಂಟ್ರಿಕೊಟ್ಟಿದೆ. ಮೈಸೂರು ಹಿನಕಲ್‌ನ ಸರ್ವೆ ನಂಬರ್‌ 89ರ 7.18 ಎಕರೆ ಭೂಮಿಯನ್ನು 350ಕ್ಕೂ ಹೆಚ್ಚು ಪ್ರಭಾವಿಗಳು ಅಧಿಕಾರಿಗಳಿಗೆ ನಿವೇಶನ ರೂಪದಲ್ಲಿ ನೀಡಿರುವ ಸಂಬಂಧ ಲೋಕಾಯುಕ್ತ …

ಬೆಂಗಳೂರು: ಹೈಕೋರ್ಟ್‌ನಲ್ಲಿಂದು ಮುಡಾ ಕೇಸ್‌ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಖಂಡಿಸಿ ಸಿದ್ದರಾಮಯ್ಯ …

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್‌ …

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜೀವ್‌ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, …

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಅವರು, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ …

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಮೇಲೆ ಮುಡಾ ಅಕ್ರಮ ಕುರಿತು …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಆಗಿಯೇ ಇಲ್ಲ ಎಂದವರು ಈ ಹಿಂದಿನ …

ಬೆಂಗಳೂರು: ರಾಜ್ಯಪಾಲರು ಬಿಜೆಪಿ ಏಜೆಂಟ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬಿಜೆಪಿಯಿಂದಲೇ ರಾಜ್ಯಪಾಲರಾಗಿರಬಹುದು. ಆದರೆ ಸಾಂವಿಧಾನಿಕ ಹುದ್ದೆ ಮೇಲೆ ಗೌರವ ಕೊಡಬೇಕು. …