Mysore muda case

ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲು ಗಂಗರಾಜು ಸಿದ್ಧತೆ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ…

1 year ago

ಸಿಎಂ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ: ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ…

1 year ago

ಇಡಿ ಸಂಸ್ಥೆ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ: ಬಿ.ಕೆ.ಹರಿಪ್ರಸಾದ್ ಆರೋಪ

ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್‌…

1 year ago

ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯರಿಗೂ ತಟ್ಟಲಿದೆ ಇ.ಡಿ ತನಿಖೆ ಬಿಸಿ.?

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ…

1 year ago

ಮುಡಾ ಫೈಲ್ ಸುಟ್ಟು ಹಾಕಿರುವ ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದಾಜ್ಲೆ ಆಗ್ರಹ

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.…

1 year ago

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ…

1 year ago

ಮುಡಾ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ…

1 year ago

ಮುಡಾ ಪ್ರಕರಣ ಸಿವಿಲ್ ಮ್ಯಾಟ್ರೂ ಎಂದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ ಸಿವಿಲ್‌ ಮ್ಯಾಟ್ರೂ ಎಂದು ಗೃಹ ಸಚಿವ…

1 year ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರು ಮುಡಾದಲ್ಲಿ ಭಾರೀ ಹಗರಣ…

1 year ago

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗಂಗರಾಜು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮೈಸೂರು ಮುಡಾ ಹಗರಣದಕ್ಕೆ…

1 year ago