ನವದೆಹಲಿ: ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ…
ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್…
ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಚರ್ಚೆಯ ವಿಚಾರವಾಗಿದೆ. ಈ ವಿಚಾರದಲ್ಲಿ ಸಾಹಿತಿ…
ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್ ವಾರ್ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6…
ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ…
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ…
ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…