ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ. ಮೈಸೂರು…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್ ಸದಸ್ಯ…
ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ. ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌ಡಿಕೆ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ…
ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಅಗತ್ಯ ಬಿದ್ದರೆ ಕುಮಾರಸ್ವಾಮಿ…
ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ…
ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ…
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.…
ಬೆಂಗಳೂರು: ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…