Mysore muda case

ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

2 years ago

ಮುಡಾ ಹಗರಣ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ತಲೆಗೆ ಮತ್ತೊಂದು ದೂರು

ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್‌ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು…

2 years ago

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅರೆಸ್ಟ್‌ ಆಗಬಹುದು; ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಅರೆಸ್ಟ್‌ ಆಗಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 years ago

ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ಮುಂದುವರಿಯುತ್ತೆ: ಯದುವೀರ್‌ ಒಡೆಯರ್‌

ಮೈಸೂರು: ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ.…

2 years ago

ಸರ್ಕಾರದ ಖಜಾನೆ ಬರಿದಾಗಿದೆ: ಸಂಸದ ಯದುವೀರ್‌

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮೈಸೂರಲ್ಲಿ ಬೃಹತ್‌ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಂಸದ ಯದುವೀರ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…

2 years ago

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಎಚ್.ವಿಶ್ವನಾಥ್‌ ಆಗ್ರಹ

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು,…

2 years ago

ಏನು ಮಾಡಿಲ್ಲ ಅಂದ್ರೆ ಮೈಸೂರು ಡಿಸಿ ಯಾಕೆ ವರ್ಗಾವಣೆ ಮಾಡಿದ್ರಿ..? ಸಿಎಂಗೆ ಪ್ರಹ್ಲಾದ್ ಜೋಶಿ ಪ್ರಶ್ನೆ

ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ…

2 years ago

ಸಿದ್ದರಾಮಯ್ಯ ಮುಗಿಸುವುದಕ್ಕೆ ಕಾಂಗ್ರೆಸ್ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ ; ಕುಮಾರಸ್ವಾಮಿ

ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್‌ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ…

2 years ago

ಮುಡಾ ಹಗರಣ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಆಗ್ತಿದೆ ; ನೂತನ ಆಯುಕ್ತ ರಘುನಂದನ್

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಪ್ರತಿಪಕ್ಷ ಬಿಜೆಪಿ ಕೂಡ ಸಿಎಂ ಸಿದ್ದರಾಮಯ್ಯರನ್ನ ಗುರಿಯಾಗಿಸಿಕೊಂಡು ತೀವ್ರ…

2 years ago

ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ : ಏಕವಚನದಲ್ಲೇ ಎಚ್.ವಿಶ್ವನಾಥ್ ತರಾಟೆ

ಮೈಸೂರು : ಭೈರತಿ ಸುರೇಶ್‌ ಒಬ್ಬ ರಿಯಲ್‌ ಎಸ್ಟೇಟ್‌ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್‌ ರನ್ನ ವಿಧಾನ ಪರಿಷತ್‌ ಸದಸ್ಯ ಎಚ್‌…

2 years ago