Mysore
35
clear sky

Social Media

ಗುರುವಾರ, 16 ಏಪ್ರಿಲ 2026
Light
Dark

Mysore muda case

HomeMysore muda case

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಗೆದಷ್ಟು ಹಗರಣ ಬಯಲಾಗುತ್ತಿದೆ. ಈ ಬೆನ್ನಲ್ಲೇ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣದ ತನಿಖೆ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಮುಂದುವರಿದಿದ್ದು, ಇಂದು ಮುಡಾ ಮಾಜಿ ಆಯುಕ್ತ ಕಾಂತರಾಜು ವಿಚಾರಣೆಗೆ ಹಾಜರಾಗಿದ್ದರು. ಮುಡಾದ ಮಾಜಿ ಆಯುಕ್ತ ಕಾಂತರಾಜುರನ್ನು ಲೋಕಾಯುಕ್ತ ಎಸ್‌ಪಿ ಉದೇಶ್‌ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂತರಾಜು, ನನ್ನ …

ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಕೇವಲ 14 ಸೈಟ್‌ಗಳಷ್ಟೇ ಅಲ್ಲ. ಬಡವರ ಸೈಟ್‌ ಕೂಡ ಲೂಟಿಯಾಗಿದೆ. ಮುಡಾದಲ್ಲಿ ಎರಡರಿಂದ ನಾಲ್ಕು …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. …

ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್‌ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭರ್ಜರಿ ಗೆಲುವು …

ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಮುಡಾದ ಮಾಜಿ ಅಪಾರ ಆಯುಕ್ತ ಪಾಲಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ 2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನ ಪರಿಹಾರಕ್ಕಾಗಿ ಕೋರಿ …

ಮೈಸೂರು: ನೋಟಿಸ್‌ ಇಲ್ಲದೆಯೇ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರು ರಾತ್ರೋರಾತ್ರಿ ಲೋಕಾಯುಕ್ತ ಎಸ್‌ಪಿ ಕಚೇರಿಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ನಿನ್ನೆ ಮುಡಾದ ಹಿಂದಿನ ಆಯುಕ್ತ ನಟೇಶ್‌ ಅವರು ಲೋಕಾಯುಕ್ತ ಎಸ್‌ಪಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದರು. ನಟೇಶ್‌ ವಿಚಾರಣೆ …

ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್‌ ನೀಡಿದ್ದಾರೆ. ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ತಂಬಾ ಭಯಭೀತರಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಹಾಗೂ ಈ ಪ್ರಕರಣದ ರೂವಾರಿ ಸ್ನೇಹಮಯಿ ಕೃಷ್ಣರನ್ನು ಎದುರಿಸಲು ಅವರ ಹಿಂಬಾಲಕರ ಮೂಲಕ ಸುಳ್ಳು ದೂರುಗಳನ್ನು ಕೊಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ …

Stay Connected​
error: Content is protected !!