ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …
ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …
ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, …
ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು …
ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ ಸಿವಿಲ್ ಮ್ಯಾಟ್ರೂ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮುಡಾ ಕಚೇರಿಯ ಮೇಲೆ ಇ.ಡಿ ಅಧಿಕಾರಿಗಳು ರೇಡ್ ನಡೆಸಿರುವ ವಿಚಾರಕ್ಕೆ …
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರು ಮುಡಾದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿಗೆ ದೂರು …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ. …