Mysore
33
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Mysore muda case

HomeMysore muda case

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ ನೀಡಿರುವ ನೋಟಿಸ್‌ ಸ್ವೀಕರಿಸಿದ್ದೇನೆ. ನಾಳೆ ವಿಚಾರಣೆಗೆ ಹಾಜರಾಗುವೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳಿಂದ ನೋಟಿಸ್‌ ಬಂದಿದೆ. ಆದ್ದರಿಂದ ನಾನು ವಿಚಾರಣೆಗೆ ಹಾಜರಾಗುತ್ತೇನೆ. …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಫುಲ್‌ ಟೆನ್ಷನ್‌ ಶುರುವಾಗಿದೆ. ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಸರದಿ ಶುರುವಾಗಿದೆ …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ …

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವರುಣಾ ಕ್ಷೇತ್ರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸುವ …

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, …

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ …

Stay Connected​
error: Content is protected !!