Mysore
21
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

Mysore muda case

HomeMysore muda case

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ …

ಮೈಸೂರು: ದಸರಾ ವೇದಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಸಿಎಂ ಪರ ಮಾತನಾಡುವ ಮೂಲಕ ರಾಜಕೀಯ ತಂದಿದ್ದಾರೆ ಎಂದು ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ನಿನ್ನೆ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಆದ ಬಳಿಕ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಮುಡಾ …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಹೊರತು, ಎಫ್‌ಐಆರ್‌ ದಾಖಲಾದ ಕಾರಣವಾಗಿ ರಾಜೀನಾಮೆ ಕೇಳಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್‌ ಮಾಡಿದ ವಿಚಾರವಾಗಿ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸ್ವಇಚ್ಛೆಯಿಂದ ತಮ್ಮ 14 ಬದಲಿ ನಿವೇಶನಗಳನ್ನು ವಶ ಪಡಿಸಿಕೊಳ್ಳುವಂತೆ ಪತ್ರ ಬರೆದು ಮುಡಾಕ್ಕೆ ವಾಪಸ್‌ ನೀಡಲು ಪಿಎಂಎಲ್‌ಎ ಕಾಯ್ದೆ 15 ಸೆಕ್ಷನ್‌ ಮಹತ್ವದ್ದಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಹೆಸರೇ …

ಬೆಂಗಳೂರು: ಮುಡಾದ 14 ಬದಲಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಾಟಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ …

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆಯುವ ಮುನ್ನವೇ ಅನೇಕ ನಿವೇಶನಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದು, ದಾಖಲೆ ಸಹಿತ ಮಾಹಿತಿಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ …

Stay Connected​
error: Content is protected !!