Mysore
24
broken clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

Mysore muda case

HomeMysore muda case

ಮೈಸೂರು: ಸೈಟ್‌ ವಾಪಸ್‌ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯಗಳಿಂದ ಸಿದ್ದರಾಮಯ್ಯ …

ಹುಬ್ಬಳ್ಳಿ: ಸೈಟ್‌ ವಾಪಸ್‌ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅಕ್ರಮ ಆಗಿರುವುದನ್ನು ಮತ್ತೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸೈಟ್‌ ವಾಪಸ್‌ ನೀಡುವುದಾಗಿ …

ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಪದೇ ಪದೇ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಈ …

ನವದೆಹಲಿ: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲು ಮಾಡಿದೆ. ಮೈಸೂರು ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್‌ ದಾಖಲು ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್‌ ಆದ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್‌ಐಆರ್‌ ದಾಖಲಾಗಿತ್ತು. ಆದರೆ, ಪ್ರಸ್ತುತ ಇಂದಿನಿಂದ ಅಸಲಿ ತನಿಖೆ ಪ್ರಾರಂಭಿಸಿದ್ದು, ಇದರಿಂದ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ಲೋಕಾಯುಕ್ತದಿಂದ ಟೆನ್ಷನ್‌ ಇಲ್ಲದಂತಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ …

ಮೈಸೂರು: ನನಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌. ನನ್ನ ಮನೆದೇವರ ಆಣೆಯಾಗಲು ಯಾರಿಗೂ ದ್ರೋಹ ಮಾಡಿಲ್ಲ. ಆದರೆ, ನಾನು ಮುಡಾ ಅಧ್ಯಕ್ಷ ಆದ ಮೇಲೆ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂಬಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನನ್ನ ಮೇಲೆ …

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಿಂದ ರಾಜ್ಯದ …

ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅಲರ್ಟ್‌ ಆಗಿದ್ದು, ನಾಳೆಯಿಂದ ತನಿಖೆ ಆರಂಭಿಸಲಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಲರ್ಟ್‌ ಆಗಿರುವ ಲೋಕಾಯುಕ್ತ ಎಸ್‌ಪಿ ಅವರು, ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಸಲು ನಾಲ್ಕು …

Stay Connected​
error: Content is protected !!