Mysore
32
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

Mysore muda case

HomeMysore muda case

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್‌ಐಆರ್‌ ದಾಖಲಾಗಿತ್ತು. ಆದರೆ, ಪ್ರಸ್ತುತ ಇಂದಿನಿಂದ ಅಸಲಿ ತನಿಖೆ ಪ್ರಾರಂಭಿಸಿದ್ದು, ಇದರಿಂದ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ಲೋಕಾಯುಕ್ತದಿಂದ ಟೆನ್ಷನ್‌ ಇಲ್ಲದಂತಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ …

ಮೈಸೂರು: ನನಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌. ನನ್ನ ಮನೆದೇವರ ಆಣೆಯಾಗಲು ಯಾರಿಗೂ ದ್ರೋಹ ಮಾಡಿಲ್ಲ. ಆದರೆ, ನಾನು ಮುಡಾ ಅಧ್ಯಕ್ಷ ಆದ ಮೇಲೆ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂಬಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನನ್ನ ಮೇಲೆ …

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಿಂದ ರಾಜ್ಯದ …

ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅಲರ್ಟ್‌ ಆಗಿದ್ದು, ನಾಳೆಯಿಂದ ತನಿಖೆ ಆರಂಭಿಸಲಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಲರ್ಟ್‌ ಆಗಿರುವ ಲೋಕಾಯುಕ್ತ ಎಸ್‌ಪಿ ಅವರು, ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಸಲು ನಾಲ್ಕು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಿದ್ದರಾಮಯ್ಯ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅಲರ್ಟ್‌ ಆದ ಲೋಕಾಯುಕ್ತ ಎಸ್‌ಪಿ, ಪ್ರಕರಣದ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಿದೆ. ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದು, ಸಿಎಂಗೆ ತನಿಖೆಯ …

ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಮಾತೇ ಬರಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ವಿಚಾರವನ್ನು ಪದೇ ಪದೇ ಚರ್ಚೆ ಮಾಡೋದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ …

ಬೆಂಗಳೂರು: ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದು ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ತೀರ್ಪು ನೀಡಿರುವುದನ್ನು ಪೊಲಿಟಿಕಲ್‌ ತೀರ್ಪು ಎಂದು ಕರೆದಿದ್ದಾರೆ. ಹೀಗಾಗಿ ಜಮೀರ್‌ …

Stay Connected​
error: Content is protected !!