Mysore
25
clear sky

Social Media

ಗುರುವಾರ, 16 ಏಪ್ರಿಲ 2026
Light
Dark

Mysore muda case

HomeMysore muda case

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.‌31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ …

ನವದೆಹಲಿ: ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಸಚಿವರಿಗೆ ಅಭಿವೃದ್ಧಿ ಕೆಲಸ ಮಾಡಬೇಕು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪರಿಣಾಮ ದಿನದಿಂದ ದಿನಕ್ಕೆ …

ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳ ತಂತ್ರ ವಿಫಲಗೊಳಿಸಿ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಚರ್ಚೆಯ ವಿಚಾರವಾಗಿದೆ. ಈ ವಿಚಾರದಲ್ಲಿ ಸಾಹಿತಿ ಎಸ್‌.ಎಸ್.ಭೈರಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್‌ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಭೈರಪ್ಪ ಅವರು ರಾಜ್ಯ …

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್‌ ವಾರ್‌ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ …

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್‌ ಜೊತೆ …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರು 136 ಸೀಟು ಗೆಲ್ಲಿಸಿರೋದು ವಿಜಯೇಂದ್ರ ರಾಜೀನಾಮೆ ಕೇಳಿದ ತಕ್ಷಣ …

ಚಾಮರಾಜನಗರ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಪರ ಇದೆ. ಸಿದ್ದರಾಮಯ್ಯ ಯಾವ …

Stay Connected​
error: Content is protected !!