Mysore
32
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

Mysore muda case

HomeMysore muda case

ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ …

ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ರಾಜ್ಯಪಾಲರಿಗೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ. ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧದ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. …

ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನು ಬಂಧನ ಮಾಡುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ …

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ …

ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು …

Stay Connected​
error: Content is protected !!