Mysore
29
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

Mysore muda case

HomeMysore muda case

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ …

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಘು ಕೌಟಿಲ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ …

ಬೆಂಗಳೂರು: ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಪರ ಇದ್ದು, ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸಚಿವರೊಂದಿಗೆ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ  ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್‌ ಅಭಿಯಾನ ಆರಂಭಿಸುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದ್ದಾರೆ. ಈ …

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶರಪ್ಪ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. …

ಬೆಂಗಳೂರು: ನಾವು ಸಿಎಂ ಸಿದ್ದರಾಮಯ್ಯರ ಪರವಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಒತ್ತಡ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. …

ಬೆಂಗಳೂರು: ಆರೋಪಕ್ಕೆ ಉತ್ತರಿಸುವ ಬದಲಾಗಿ ಸಿಎಂ ಸಿದ್ದರಾಮಯ್ಯ ಬ್ಲ್ಯಾಕ್‌ಮೇಲೆ ಪಾಲಿಟಿಕ್ಸ್‌ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರ್ಕಾರದ ವಿರುದ್ಧ 40% ಸರ್ಕಾರ ಎಂದು ಆರೋಪ …

Stay Connected​
error: Content is protected !!