Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

Mysore muda case

HomeMysore muda case

ಬೆಂಗಳೂರು:  ಮೈಸೂರು ಮುಡಾ ಪ್ರಕರಣ ಸಂಬಂಧ ಕೋಲಾಹಲ ಎದ್ದಿದ್ದು, ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ …

ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮುಡಾ ನಿವೇಶನ ದಂಡ ತಪ್ಪಿಸಲು ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಇಂದು …

ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮುಡಾದಲ್ಲಿ ನಿವೇಶನ ಪಡೆದಿದ್ದಾರೆ ಎಂದು …

ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ …

ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್‌ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಅರೆಸ್ಟ್‌ ಆಗಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ.? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್‌ …

ಮೈಸೂರು: ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರೋಧಿಸಿ ಇಂದು …

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮೈಸೂರಲ್ಲಿ ಬೃಹತ್‌ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಂಸದ ಯದುವೀರ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ. ಡೆಂಗ್ಯೂ ಬಗ್ಗೆಯು ಸಹ ಮುನ್ನೆಚ್ಚರಿಕೆ ಕ್ರಮ …

ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್‌ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ …

ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ …

Stay Connected​
error: Content is protected !!