Mysore
22
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

Mysore muda case

HomeMysore muda case

ಮಂಡ್ಯ : ಸಿಎಂ ಸಿದ್ದರಾಮಯ್ಯರನ್ನ ಮುಗಿಸುವುದಕ್ಕೆ ಕಾಂಗ್ರೆಸ್‌ ನಿಂದಲೇ ಸಾಕಷ್ಟು ಪಿತೂರಿ ನಡೆದಿದೆ . ಇಷ್ಟು ದಿನ ಇಲ್ಲದ ಮುಡಾ ಹಗರಣ ಈ ಯಾಕೆ ಹೊರಗೆ ಬಂದಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮಂಡ್ಯದಲ್ಲಿ ಮುಡಾ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಪ್ರತಿಪಕ್ಷ ಬಿಜೆಪಿ ಕೂಡ ಸಿಎಂ ಸಿದ್ದರಾಮಯ್ಯರನ್ನ ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸುವುದರ ಜೊತೆಗೆ ಸಿಎಂ ರಾಜೀನಾಮೆಗೂ ಆಗ್ರಹಿಸುತ್ತಿದೆ. ಇನ್ನು ಮುಡಾ ಹಗರಣ ವಿಚಾರಕ್ಕೆ …

ಮೈಸೂರು : ಭೈರತಿ ಸುರೇಶ್‌ ಒಬ್ಬ ರಿಯಲ್‌ ಎಸ್ಟೇಟ್‌ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್‌ ರನ್ನ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, …

ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ವಿರೋಧ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ ಎಂದು ಪ್ರಶ್ನಿಸಿದ್ದಾರೆ. ಭೂಮಿ ವಶಪಡಿಸಿಕೊಳ್ಳಬೇಕಾದರೆ 50:50 ನಿವೇಶನ …

ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲ್ಮಾಲ್‌ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್‌ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ …

Stay Connected​
error: Content is protected !!