Mysore
24
scattered clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

Mysore muda case

HomeMysore muda case

ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಮುಡಾ ಕೇಸನ್ನು ಸಿಬಿಐಗೆ ವಹಿಸೋದು ಬೇಡ …

ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಟೀಕೆ ಮಾಡುವ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ …

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್‌ ಚಿಟ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಇಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಶಕ್ತಿ …

ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ …

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ …

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್‌ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೈಟ್‌ ವಾಪಸ್‌ ಕೊಟ್ಟಿರುವುದು ನಮ್ಮ …

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್‌ …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿ, ಜನರ ಮುಂದೆ ಸತ್ಯ ಬಯಲು ಮಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಶಪಥ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್‌ಚಿಟ್‌ ನೀಡಿದ್ದು, ಸ್ನೇಹಮಯಿ …

ಮೈಸೂರು: ಮುಡಾ ಪ್ರಕರಣದ ವಿಚಾರವಾಗಿ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನೋಟಿಸ್‌ ನೀಡಿದ್ದಾರೆ. ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬದ ಮುಡಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ …

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್‌ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ …

Stay Connected​
error: Content is protected !!