ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಇಲಾಖೆ ಬಗೆದಂತೆ ಹಗರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ 812 ಸೈಟ್‌ಗಳನ್ನು ಜಪ್ತಿ ಮಾಡಲು ಇ.ಡಿ. ಇಲಾಖೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಡಾ ಹಗರಣದಲ್ಲಿ ಈಗಾಗಲೇ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು ಇದೀಗ 2016 ರಿಂದಲೂ …
ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಇಲಾಖೆ ಬಗೆದಂತೆ ಹಗರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ 812 ಸೈಟ್‌ಗಳನ್ನು ಜಪ್ತಿ ಮಾಡಲು ಇ.ಡಿ. ಇಲಾಖೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಮುಡಾ ಹಗರಣದಲ್ಲಿ ಈಗಾಗಲೇ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು ಇದೀಗ 2016 ರಿಂದಲೂ …
ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …
ಮೈಸೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ …
ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವ ಬಗ್ಗೆ ಹೈಕೋರ್ಟ್ ತನ್ನ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ಸಂಸ್ಥೆಯೂ ನನ್ನ ಪತ್ನಿ ಪಾರ್ವತಿ ಅವರಿಗೆ ನೋಟಿಸ್ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಾಗಿದೆ. ಆದರೆ ನಮಗೆ ನ್ಯಾಯಾಲಯದಿಂದ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳಿಗೆ …
ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ನನ್ನ ಪಾತ್ರ ಸೊನ್ನೆ. ನಾನು ಬಹಳ ಕ್ಲಿಯರ್ ಆಗಿದ್ದೇನೆ. ಈ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಇಡಿ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಯ ಆದೇಶವನ್ನು ಕಾಯ್ದಿರಿಸಿದೆ. ಈ ವಿಚಾರವಾಗಿ ಧಾರವಾಡದ ಹೈಕೋರ್ಟ್‌ನಲ್ಲಿ ಇಂದು(ಜನವರಿ.27) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಇ.ಡಿ.ತನಿಖಾಧಿಕಾರಿ ವಿ.ಮುರುಳಿಕಣ್ಣನ್ ಎಂಬ ಹೆಸರಿನಲ್ಲಿ ನಾಳೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಮುಡಾ ಹಗರಣದ ಬಗ್ಗೆಯ ತನಿಖೆಗಾಗಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಜನವರಿ.3 ರಂದು ವಿಚಾರಣೆಗೆ ಹಾಜರಾಗುವಂತೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಇಂದು(ಜನವರಿ.27) ಧಾರವಾಡ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿಯನ್ನು ಮಾರ್ಚ್.22ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ …