Mysore
27
clear sky

Social Media

ಗುರುವಾರ, 29 ಜನವರಿ 2026
Light
Dark

mysore muda scam

Homemysore muda scam

ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಎಷ್ಟೇ ಸಮರ್ಥರಿದ್ದರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಎದುರಿಸಿಕೊಂಡು ಪ್ರಶ್ನಿಸಿ ಅವರ ವಿರುದ್ಧವೇ ಚಾರ್ಜ್‌ ಶೀಟ್‌ ಹಾಕುವಷ್ಟು ಎದೆಗಾರಿಕೆ ಲೋಕಾಯುಕ್ತಕ್ಕೆ ಇದೆ ಎಂಬಂತೆ ಅನ್ನಿಸಿಲ್ಲ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.24) ಮುಡಾ ಪ್ರಕರಣದ …

ಮೈಸೂರು: ಮುಡಾದಿಂದ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮಂಜೂರಾದ 14 ನಿವೇಶನಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ವಿಚಾರಣೆ ನಡೆಸಿದ್ದು, ಅಂತಿಮ ವರದಿ ನಾಳೆಯೇ ಕರ್ನಾಟಕ ಲೋಕಾಯುಕ್ತ ಐಜಿಪಿ ಸುಬ್ರಮಣ್ಣೇಶ್ವರ ರಾವ್‌ ಅವರಿಗೆ ಸಲ್ಲಿಕೆಯಾಗಲಿದೆ. ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣ ವಿಚಾರವಾಗಿ ಈಗಾಗಲೇ ಸಿಎಂ …

ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್‌ಗೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ …

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟು ಅಧಿಕಾರ ಮತ್ತು ಪಾರದರ್ಶಕ ಆಡಳಿತವನ್ನು ಎತ್ತಿ ಹಿಡಿಯಬೇಕು ಎಂದು ಸಂಸದ …

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 631 ಸೈಟ್‌ಗಳು ಬೇನಾಮಿ ಆಸ್ತಿಯ ಭ್ರಷ್ಟಾಚಾರ ಕಂಡು ಬಂದಿದೆ.  ಈ  ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಅಕ್ರಮಗಳು ಹೆಚ್ಚಾಗುತ್ತಿದ್ದು, ಇ.ಡಿ.ತನಿಖಾ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.18) ಈ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ. ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆಂದು ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಎಚ್ಚೆತ್ತುಕೊಂಡು ಈಗಲಾದರೂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಈ ಕುರಿತು …

ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಇದೀಗ ಉದ್ಯಮಿ ಜಯರಾಂ ಅವರ ನಿವಾಸ ವಕ್ರತುಂಡದಲ್ಲಿ ಸುಮಾರು 70 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅನೇಕ ಬೇನಾಮಿ ಆಸ್ತಿ ಅಕ್ರಮವಾಗಿದೆ ಎಂದು ತಿಳಿಸಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆ ಮಾಡಿರುವ …

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.11) …

Stay Connected​
error: Content is protected !!