ಮೈಸೂರು: ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಆಗಸ್ಟ್.7ಕ್ಕೆ ಮುಹೂರ್ತ ನಿಗದಿಯಾಗಿದೆ. ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಮೈಮುಲ್ ಅಧ್ಯಕ್ಷರಾಗಿದ್ದ ಪ್ರಸನ್ನ …