ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು ನಡೆಯಲಿರುವ ರಾಜ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಪತ್ರಿಕಾ ಅಸಂಘಟಿತ ಕಾರ್ಮಿಕ …

