Mysore
23
overcast clouds
Light
Dark

mysore palace

Homemysore palace

ಬೆಂಗಳೂರು: ಜಗತ್ಪ್ರಸಿದ್ದ ಮೈಸೂರು ಅರಮನೆಯ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ದ್ವಾರದ ಮುಂಭಾಗ ಪಾರಿವಾಳಗಳಿಗೆ ನಿತ್ಯ ಧಾನ್ಯ ಚೆಲ್ಲುತ್ತಿರುವುದರಿಂದ ಅನಾನುಕೂಲವಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಧಾನ್ಯಗಳನ್ನು ಹಾಕಲು ನಿಗದಿತ ಪ್ರದೇಶ ಗುರುತಿಸುವಂತೆ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ …

ಮೈಸೂರು: ಪಾರಿವಾಳಗಳ ಹಿಕ್ಕೆ ಹಾಗೂ ಪ್ರವಾಸಿಗರು, ಸಾರ್ವಜನಿಕರು ಪಾರಿವಾಳಗಳಿಗೆ ಹಾಕುವ ಅತಿಯಾದ ಆಹಾರ ಧಾನ್ಯಗಳ ವ್ಯರ್ಥದಿಂದ ಅರಮನೆಯ ಸ್ವಚ್ಛತೆ ಹಾಗೂ ಸೌಂದರ್ಯ ಹಾಳಾಗುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ  ಅಧಿಕಾರಿಗಳಿಗೆ ತಿಳಿಸಿದರು. …

ಮೈಸೂರು: ದೆಹಲಿಯ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿ ಈ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡಿದ್ದಾರೆ. 18 ಮದ್ರಾಸ್ …

ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ …

ಮೈಸೂರು : ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದೆ. ರಾಜ ವಂಶಸ್ಥರ ಶರನ್ನವರಾತ್ರಿ ಆಚರಣೆಗಳು ಅರಮನೆಯಲ್ಲಿ ನಡೆಯುವುದರಿಂದ ಕೆಲ ದಿನಗಳಲ್ಲಿ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ ಮಾಡಲಾಗಿದೆ ಎಂದು ಮೈಸೂರು ಅರಮನೆ …

ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ ಸ್ವಾಗತ ಕೋರಲಾಯಿತು. ಅರಮನೆ ನಗರಿಯಲ್ಲಿ ಈಗಾಗಲೇ ದಸರಾ ಮೆರಗು ಜೋರಾಗುತ್ತಿದ್ದು, ದಸರಾದಲ್ಲಿ ಪಾಲ್ಗೊಳ್ಳುವ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನೂ ಕೂಡ ನಡೆಸಿದ್ದಾರೆ. ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ …