Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

mysore palace

Homemysore palace

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ನಾಡಿಗೆ ಆಗಮಿಸಿ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಗೊಳಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಈಗ ರಿಲ್ಯಾಕ್ಸ್‌ ಮೂಡ್‌ನಲ್ಲಿವೆ. ಅರಮನೆ ಆವರಣದಲ್ಲಿ ದಸರಾ ಗಜಪಡೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ಮಾವುತರು ಹಾಗೂ ಕಾವಾಡಿಗರು ಆನೆಗಳಿಗೆ ಸ್ನಾನ ಮಾಡಿಸಿದ್ದಾರೆ. ಚಿನ್ನದ ಅಂಬಾರಿಯನ್ನು ಹೊತ್ತು …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮಳೆಯ ಸಿಂಚನದ ನಡುವೆಯೇ 51 ಸ್ತಬ್ದಚಿತ್ರಗಳು ಮೆರವಣಿಗೆಯಲ್ಲಿ ಸಾಗಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಳಿಕ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕಿಂತೂ ಮುಂಚೆ ಗಜಪಡೆ ಫೋಟೋಶೂಟ್‌ನಲ್ಲಿ ಭಾಗಿಯಾಗಿದ್ದವು. ಈ ಬಾರಿಯು ಜಂಬೂಸವಾರಿಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜ ಬೀದಿಗಳಲ್ಲಿ ಸಾಗಲಿದ್ದು, ಅಭಿಮನ್ಯುವಿಗೆ ಒಂಭತ್ತು ಆನೆಗಳು ಸಾಥ್‌ ನೀಡಲಿವೆ. …

ಮೈಸೂರು: ಮಲ್ಲಿಗೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆಗೆ ಬಂದು ತಲುಪಿದೆ. ಚಾಮುಂಡಿಬೆಟ್ಟದಿಂದ ಬೆಳ್ಳಿ ಪಲ್ಲಕ್ಕಿ ಉತ್ಸವದೊಂದಿಗೆ ಹಲವು ಕಲಾತಂಡಗಳು ಹಾಗೂ ನಾದಸ್ವರದೊಂದಿಗೆ ಉತ್ಸವ ಮೂರ್ತಿಯನ್ನು ತರಲಾಯಿತು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು. ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು 51 ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ರಾಜ್ಯದ 31 ಜಿಲ್ಲೆಗಳ ಸ್ತಬ್ಧಚಿತ್ರಗಳು, ಇದರ ಜೊತೆಗೆ ವಿವಿಧ ಇಲಾಖೆಗಳು, ನಿಗಮಗಳು ಹಾಗೂ ಸ್ತಬ್ಧಚಿತ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ಅರಮನೆ ಆವರಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಉಪಹಾರ ಕೂಡ ಏರ್ಪಡಿಸಿದ್ದರು. ಪ್ರತಿ …

ಮೈಸೂರು: ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ನಾಳೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಇಂದೇ ಲಕ್ಷಾಂತರ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಬೆಳಿಗ್ಗೆಯಿಂದಲೇ ಮೈಸೂರು ಅರಮನೆಯಲ್ಲಿ ವಿಶೇಷ ಪೂಜೆಗಳು ಆರಂಭವಾಗಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ಇದೊಂದು ಹಿಂದೂ ಹಬ್ಬ ಕೂಡ ಆಗಿದೆ. ಅರಮನೆಯ ಕಲ್ಯಾಣ ಮಂಟಪಕ್ಕೆ …

Stay Connected​