ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. …
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. …
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ ಪಿರಿಯಾಪಟ್ಟಣ ಕಡೆಗೆ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲವಾಲ ಠಾಣೆ ಪೊಲೀಸರು …
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಇಂದು ನಗರ ಪೊಲೀಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಸರಸ್ವತಿಪುರಂ, ಕುವೆಂಪುನಗರ, ಲಷ್ಕರ್, …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಕಂಡುಬರುತ್ತಿದ್ದು, ಇವುಗಳನ್ನು ಪತ್ತೆಹಚ್ಚುವಲ್ಲಿ ಮೈಸೂರು ಪೊಲೀಸರು …
ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ಬಂಧನದಿಂದ ಲಷ್ಕರ್, ಉದಯಗಿರಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ತಲಾ ಒಂದೊಂದು ದ್ವಿಚಕ್ರ ವಾಹನ ಕಳುವು …
ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ …
ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು. ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಖದೀಮರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿಂದು ಮೈಸೂರಿನ …
ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮೂಲಕ ಕಣ್ಗಾವಲು ವಹಿಸಲಿದ್ದಾರೆ ಎಂದು ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್.30) ಪೊಲೀಸ್ …
ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನು ಮೈಸೂರು ನಗರದಲ್ಲಿ ಮಹಿಷ …
ಕೆ.ಆರ್.ನಗರ/ಚಾ.ನಗರ: ಕೆ.ಆರ್.ನಗರ ತಾಲ್ಲೂಕಿನ ಚಂದಗಾಲು ಗ್ರಾಮದ ಒಂದೇ ಕುಟುಂದ ನಾಲ್ವರು ಮಾನಕ್ಕಂಜಿ ವಿಷ ಸೇವಿಸಿದ ಪ್ರಕರಣದಲ್ಲಿ ಸಂತ್ರಸ್ತೆ ಷೋಷಕರು ನೀಡಿದ ದೂರು ದಾಖಲಿಸಿಕೊಳ್ಳದ ಕೆ.ಆರ್.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗಿರೀಶ್, ಮುಖ್ಯಪೇದೆ ರಾಘವೇಂದ್ರ ಅವರನ್ನು …