ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ …



