ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ …
ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್‌ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್‌ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ. ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್‌ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್‌ಗೆ ಅನಾಮಧೇಯ ನಂಬರ್‌ನಿಂದ ನಿಮ್ಮ …
ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು …
ಮೈಸೂರು: ಜಾತಿ ನಿಂದನೆ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವುದಾಗಿ ಪಿಹೆಚ್‌ಡಿ ವಿದ್ಯಾರ್ಥಿನಿ ಒಬ್ಬರು ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೈಕ್ರೋ ಬಯೋಲಜಿ ವಿಬಾಗದ ಪ್ರೊ.ಶುಭ ಗೋಪಾಲ್ ವಿರುದ್ಧ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾರೆ. ಫೆಲೊಶಿಪ್ …
ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ …
ಮೈಸೂರು: ಮೈಸೂರಿನ ವಿನಾಯಕ ನಗರದಲ್ಲಿರುವ ವಿನಾಯಕ ದೇವಸ್ಥಾನಕ್ಕೆ ನಿನ್ನ ರಾತ್ರಿ ವೇಳೆ ಕಳ್ಳರ ಗುಂಪೊಂದು ಕನ್ನ ಹಾಕಿದ್ದಾರೆ. ದೇವಸ್ಥಾನದ ಕಿಟಕಿ ಗಾಜು ಒಡೆದು ಲಕ್ಷ್ಮಿ ದೇವಿಯ ಚಿನ್ನದ ತಾಳಿ ಸೇರಿದಂತೆ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ. ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, …
ಮೈಸೂರು: ನಗರದ ಮಂಡಿಮೊಹಲ್ಲದಲ್ಲಿರುವ ಕೇಂದ್ರ ಕಾರಾಗೃಹದ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳನ್ನು ಕಂಡ ಆರೋಪಿಗಳು ತಮ್ಮ ಬೈಕ್‌ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅಬಕಾರಿ ಎಸ್‌ಪಿ ಪಿ. ಮಹೇಶ್ …