ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್ ಇನ್ಸ್‌ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್ (MIDS) ನ …


