ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ ಮೈಸೂರಿಗರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಅರಮನೆ ಮಂಡಳಿ ವತಿಯಿಂದ ಬಣ್ಣಗಳ ಚಿತ್ತಾರಗಳಿಂದ ಕೂಡಿದ ಶಬ್ಧರಹಿತ ಹಸಿರು ಪಟಾಕಿ ಸಿಡಿಸುವ …




