ಮೈಸೂರು: ಆರ್‌ಎಸ್‌ಎಸ್ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ …


