ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿ, ಮೂರು ತಿಂಗಳಿಗೊಮ್ಮೆ …

