ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ವಿಶ್ವವಿಖ್ಯಾತಿ ಪಡೆದಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನಲ್ಲಿ ಎಲ್ಲೆಡೆ ಸಿದ್ಧತೆ ನಡೆಯುತ್ತಿದ್ದು, ರಸ್ತೆ ದುರಸ್ತಿ, ವಿದ್ಯುತ್ ದೀಪ ಅಳವಡಿಕೆ, ರಸ್ತೆ ಬದಿ ಬಣ್ಣ …