ಮೈಸೂರು: ಜೆಡಿಎಸ್ ಮುಖಂಡನ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು(ಜನವರಿ.19) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಹೋರಾಟ ನಡೆಸಿ ಶಿಕ್ಷೆ …