ಗ್ರಾಪಂ: ಮೈಸೂರು ತಾಲ್ಲೂಕು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟ

ಮೈಸೂರು: ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕಿನ ಮೀಸಲಾತಿಯನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

Read more
× Chat with us