ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್ ಹಾಗೂ ಸ್ಕೈಲೈನ್ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ. ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ …