ಮೈಸೂರು: ಜೂನ್ 2027ರೊಳಗೆ ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಯೋಜನೆ ಪೂರ್ಣಗೊಳ್ಳಲಿದ್ದು, ಇದೀಗ ಕಾಮಗಾರಿಯೂ ಸ್ಥಿರ ಪ್ರಗತಿಯಲ್ಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜೂನ್ …