ಮೈಸೂರು: ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಷ್ಟೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದ ಸೈಲೆಂಟ್ ಶೋರ್ಸ್ ಹೋಟೆಲ್‌ನಲ್ಲಿ ಇಂದು(ಫೆಬ್ರವರಿ.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಯಕರ್ತರು …