ಮೈಸೂರು : ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಿದ್ಯುತ್, ಕುಡಿಯುವ ನೀರು ಹಾಗೂ ಶೌಚಾಲಯಗಳಂತಹ ಮೂಲಸೌಕರ್ಯಗಳ ಕೊರತೆಯ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿದ ಬಂದ ಸಾಕಷ್ಟು ದೂರುಗಳು, ಆಕ್ಷೇಪಣೆಗಳಿಗೆ ಸ್ಪಂದಿಸಿ, ಕುಲಸಚಿವರಾದ ಎಂ.ಕೆ. ಸವಿತಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …










