ಮೈಸೂರು: ಸಾಹಿತ್ಯ ಮತ್ತು ಚಲನಚಿತ್ರಕ್ಕೂ ಸಾಮಾಜಿಕ ಜವಾಬ್ದಾರಿ ಇದೆ. ಇವರೆಡರ ಸಂಬಂಧ ಹೆಚ್ಚಾದರೆ ಮಾತ್ರ ಸಮಾಜಕ್ಕೆ ಹೊಸ ಉತ್ಪನ್ನ ದೊರೆಯಲಿದೆ ಎಂದು ಸಾಹಿತಿ ಡಾ.ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.…