ಮೈಸೂರು: ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿಯ ಶವ ಅನುಮಾನಸ್ಪಪದ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಬಾಲಕನ ಶವ ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸಾವನ್ನಪ್ಪಿರುವ ವಿದ್ಯಾರ್ಥಿ ಪ್ರಥಮ ಬಿಎಸ್‌ಸ್ಸಿ ವ್ಯಾಸಂಗ …





