ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 10.50ಕ್ಕೆ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಮೇಳ ಹಾಗೂ ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. …