Mysore
28
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

Mysore Warriors

HomeMysore Warriors

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ ಫೈನಲ್‌ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ 45 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್‌ …

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು …

ಮೈಸೂರು: ಕೆಎಸ್‌ಸಿಎ ವತಿಯಿಂದ ಆಯೋಜಿಸಲಾಗಿರುವ ಮಹಾರಾಜ ಟ್ರೋಫಿ ಸೀಸನ್‌ 3ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೀಸನ್‌ ಮೂರರ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಕಾದಾಟ ನಡೆಸಲಿದೆ. ಇನ್ನು ಅದೇ ದಿನ ಎರಡನೇ ಪಂದ್ಯದಲ್ಲಿ ನಮ್ಮ ಮೈಸೂರು ವಾರಿಯರ್ಸ್‌ ಹಾಗೂ …

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024 ಟೂರ್ನಿಗೆ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದೆ. ಆ ಮೂಲಕ ಸತತ ಮೂರನೇ ಸೀಸನ್‌ಗೂ ತಂಡದ ನಾಯಕರಾಗಿ ಕರುಣ್ ನಾಯರ್ ಆಯ್ಕೆಯಾಗದ್ದಾರೆ. ಇವರು ಕಳೆದ ಸೀಸನ್‌ನಲ್ಲಿ ಮೈಸೂರು …

ಮೈಸೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್‌ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಇಂದು (ಶುಕ್ರವಾರ, ಆ.1) ನಗರದ ಮಾನಸ ಗಂಗೋತ್ರಿಯಲ್ಲಿನ ಗ್ಲೇಡ್ಸ್‌ ಮೈದಾನದಲ್ಲಿ …

ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್‌ ತಂಡ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ …

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು …

ಮೈಸೂರು: ಟ್ಯಾಲೆಂಟ್‌ ಹಂಟ್‌ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್‌ಅನ್ನು ಪ್ರತಿನಿಧಿಸಲಿದ್ದಾರೆ. ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್‌ ತಂಡ ಸೇರುವ ಉದ್ದೇಶದಿಂದ 200ಕ್ಕೂ ಹೆಚ್ಚು ಯುವ ಕ್ರಿಕೆಟ್‌ …

ಬೆಂಗಳೂರು : ನಾಯಕ ಮಯಾಂಕ್ ಅಗರ್ವಾಲ್ ಅವರ ಅಮೋಘ ಶತಕದ ಬಲದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಮೈಸೂರು ವಾರಿಯರ್ಸ್‌ ವಿರುದ್ಧ 10 ರನ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆ ಮೂಲಕ ಮಹಾರಾಜ ಟೂರ್ನಿಯ 2023ನೇ ಆವೃತ್ತಿಯಲ್ಲಿ ಮೊದಲ ಗೆಲುವು ಸಾಧಿಸಿದೆ. …

ಪವನ್ ದೇಶಪಾಂಡೆ ಆಕರ್ಷಕ, ಸಮಯೋಚಿತ ಅರ್ಧ ಶತಕ ಬೆಂಗಳೂರು: ಪವನ್ ದೇಶಪಾಂಡೆ ಅವರ ಸಮಯೋಚಿತ ಬ್ಯಾಟಿಂಗ್ (57) ಹಾಗೂ ವಿದ್ಯಾಧರ ಪಾಟೀಲ್ ಅವರ ಮಾರಕ ಬೌಲಿಂಗ್ (24ಕ್ಕೆ 4) ನೆರವಿನಿಂದ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2 ರನ್‌ಗಳ …

Stay Connected​
error: Content is protected !!