Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

Mysore zoo

HomeMysore zoo

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದರೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರೇ ದಂಡೇ ಹರಿದು ಬರುತ್ತಿದೆ. ಮಕ್ಕಳಿಗೆ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ ಸೇರಿದಂತೆ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಲ್ಲಿ ಸಂಜೆಯ …

ಮೈಸೂರು: ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ನಾಳೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಇಂದೇ ಲಕ್ಷಾಂತರ …

ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ …

ಮೈಸೂರು: ಮೈಸೂರು ಮೃಗಾಲಯವನ್ನು ಅಭಿವೃದ್ಧಿ ಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಜೀವ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಇಂದು ಮೈಸೂರು ಮೃಗಾಲಯದಲ್ಲಿ ವಾಟ್ಸ್ ಅಪ್ ಟಿಕೆಟ್ ಗೆ ಚಾಲನೆ ನೀಡಿ …

ಮೈಸೂರು : ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಸ್ಯಗಾರ(ಅಕ್ವೇರಿಯಂ) ನಿರ್ಮಾಣ ಮಾಡಲು ಯೋಜನಾ ವರದಿ ನೀಡಲು ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ …

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಇಂದು ಎರಡು ಗಂಡು ಸಿಂಹದ ಮರಿಗಳು ಮತ್ತು ಒಂದು ಹೆಣ್ಣು ಸಿಂಹದ ಮರಿಗೆ ಅನುಕ್ರಮವಾಗಿ ಸೂರ್ಯ, ಚಂದ್ರ ಮತ್ತು ಕಬಿನಿ ಎಂಬ ಹೆಸರನ್ನಿಡಲಾಯಿತು. ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ …

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹದ ಮೂರು ಮರಿಗಳನ್ನು ಗುರುವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಯಿತು. 2022ರ ಆಗಸ್ಟ್ 5ರಂದು ಮೃಗಾಲಯದ ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು ಸಿಂಹ ‘ನಿರ್ಭಯ’ಳಿಗೆ ಮೂರು (2ಗಂಡು, 1 ಹೆಣ್ಣು) ಮರಿ ಜನಿಸಿದ್ದವು. ಪ್ರಸ್ತುತ ಈ …

ಮಹಾರಾಜರ ಕನಸಿನ 130 ವರ್ಷ ಇತಿಹಾಸದ, ಮುಚ್ಚುವ ಹಂತಕ್ಕೆ ಹೋಗಿದ್ದ ಚಾಮರಾಜೇಂದ್ರ ಮೃಗಾಲಯದ ಸುಸ್ಥಿರ ಕ್ರಮಗಳು ಮಾದರಿ ಹೊಸ ಮಾದರಿಗಳನ್ನೇ ಸೃಷ್ಟಿಸಿರುವ ಮೈಸೂರು ಮೃಗಾಲಯ ಸಹಜವಾಗಿಯೇ ಟಾಪ್ ಆಗಿರಬೇಕು ಎನ್ನುವುದು ಪ್ರಾಣಿ ಪ್ರಿಯರ ಆಶಯವೂ ಹೌದು. ಆದರೆ ಹಿಂದೆ ಬಿದ್ದಿದ್ದು ಏಕೆ, …

ಮೈಸೂರು : ಮೈಸೂರು ಮೃಗಾಲಯಕ್ಕೆ ಇಂದು ಮೆ.ಧ್ರುವ ಕಂಪ್ಯುಸಾಪ್ಟ್ ಕನ್ಸಲ್ಟೆನಿ ಬೆಂಗಳೂರು, ರವರ ವತಿಯಿಂದ ವೀಕ್ಷಕರ ಅನುಕೂಲಕ್ಕಾಗಿ maini ಕಂಪನಿಯ 11  ಆಸನಗಳ ಒಂದು ಬ್ಯಾಟರಿ ಚಾಲಿತ ವಾಹನವನ್ನು ಖರೀದಿಸಲು ಸಿ.ಎಸ್.ಆರ್ ನಿದಿ ಅಡಿಯಿಂದ ರೂ.೪,೯೮,೭೫೦/-ಗಳ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ …

ಮೈಸೂರು : ಅಳಿವಿನಂಚಿನಲ್ಲಿರುವ ಮನುಷ್ಯ ಜಾತಿಯ ಪ್ರಾಣಿ ರಿಂಗ್‌ ಟೈಲ್ಡ್‌ ಲೆಮುರ್‌ ಪ್ರಾಣಿಗಳಿಗಾಗಿ ಅವುಗಳ ವಾಸಕ್ಕೆ ಯೋಗ್ಯವಾದ ಮನೆ ನಿರ್ಮಾಣಕ್ಕಾಗಿ ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿಂದು BRBNMPL ( ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟ್‌ ಮುದ್ರಣ ಪ್ರೈ ಲಿ ಮೈಸೂರು ಇವರ CSR …

  • 1
  • 2
Stay Connected​