Mysore
33
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಈ ನಡುವೆ, ಜೆಡಿಎಸ್‌ನಿಂದ …

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ ಆನೆಗಳ ತೂಕ ಹೆಚ್ಚಿಸುವುದು ನಮ್ಮ ಆದ್ಯತೆಯಲ್ಲ, ಆನೆಗಳ ಆರೋಗ್ಯ ಕಾಪಾಡುವುದು ಮುಖ್ಯ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ. ಇಂದು ಸಂಜೆಯಿಂದಲೇ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳ ತೂಕ ಪರೀಕ್ಷೆ ನಡೆಯಿತು. …

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ   ಮೈಸೂರಿನಲ್ಲಿ ಮಾತನಾಡಿದ ಅವರು, ವಿಜಯದಶಮಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಿಲಿಟರಿ ಹಾಗೂ ವಾಯುಸೇನೆಗೂ ಮನವಿ ಮಾಡಲಾಗುವುದು ಎಂದರು. …

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದ ನಿಯಮಗಳಂತೆ ಬರ ಅಧ್ಯಯನ …

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳು ಲಿಂಗೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಹೊಸ ಮಠಕ್ಕೆ ಆಗಮಿಸಿದ …

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಸಿಎಂ ಡಿಕೆಶಿ ಸ್ವಾಗತಿಸಲಿದ್ದಾರೆ. 10 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಡಿ.ಕೆ.ಶಿವಕುಮಾರ್‌ …

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ ಮೂರನೇ ಶುಕ್ರವಾರದವಾಗಿರುವ ಹಿನ್ನೆಲೆಯಲ್ಲಿ ಇಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ …

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಗಾನಕೋಕಿಲೆ ಎಸ್.ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನದ ಬಳಿಕ, ಇದೀಗ ಮೈಸೂರಿನ ಮಹಾರಾಜ ಕಾಲೇಜು …

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮವೂ ಸಾಂಸ್ಕೃತಿಕ ನಗರಿಯಲ್ಲೇ ನಡೆದಿತ್ತು. ಇದೀಗ ಅವರ ಉಸಿರು ಚೆಲ್ಲಿದ್ದು ಕೂಡ ಮೈಸೂರಿನಲ್ಲೇ ಎಂಬುದು ಗಮನಾರ್ಹ. ಮೈಸೂರಿಗೂ …

Stay Connected​
error: Content is protected !!