ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಮದ ಗುತ್ತಿಗೆದಾರ, ಕಲಾವಿದ ಬಸವೇಗೌಡ(55) ಅನಾರೋಗ್ಯದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಸುಮಲತಾ, ಇಬ್ಬರು ಪುತ್ರರು ಸೇರಿದಂತೆ ಅಪಾರ…
ಒಟ್ಟು 31. 8 ಕೋಟಿ ರೂ. ಸಂಗ್ರಹ, 2.34 ಕೋಟಿ ಉಳಿಕೆ: ಉಸ್ತುವಾರಿ ಸಚಿವರ ಮಾಹಿತಿ ಮೈಸೂರು: ಎರಡು ವರ್ಷಗಳ ಬಳಿಕ ನಡೆದ ಸಾಂಸ್ಕೃತಿಕ ನಗರದಲ್ಲಿ ನಡೆದ…
ಮೈಸೂರು: ನಗರ ಕಾಂಗ್ರೆಸ್ ಭವನದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಯತೀಂದ್ರ…
ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರ ತಾಯಿ, ನಿವೃತ್ತ ಶಿಕ್ಷಕಿ ಲಕ್ಷ್ಮಿದೇವಿ(88) ಶನಿವಾರ ನಿಧನರಾದರು. ಮೃತರಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ…
ಮೈಸೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಮತ್ತು ಕೊಡುಗೆಗಳನ್ನು ಸ್ಮರಿಸಲು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಶುಕ್ರವಾರದಿಂದ ಅಕ್ಟೋಬರ್ 31 ರವರೆಗೆ ಏಕತಾ ಸಪ್ತಾಹವನ್ನು…
ಮೈಸೂರು : ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು…
ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ…
ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ನಗರದಲ್ಲಿ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ…