mysore

ಹುಣಸೂರು | ನಾಪತ್ತೆಯಾಗಿದ್ದ ವಕೀಲ ಶವವಾಗಿ ಪತ್ತೆ

ಹುಣಸೂರು : ನಾಪತ್ತೆಯಾಗಿದ್ದ ಹುಣಸೂರಿನ ಖ್ಯಾತ ವಕೀಲ ಶವವಾಗಿ ಪತ್ತೆ‌ಯಾಗಿದ್ದಾರೆ. ನಗರದ ಗೋಕುಲ ಬಡಾವಣೆ ನಿವಾಸಿ ವಕೀಲ ಕೆ.ರಾಜು (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಶವ ಪತ್ತೆಯಾಗಿದೆ.…

4 months ago

ನಂ.ಗೂಡು | ಪತಿ ಕೊಲೆಗೆ ಪತ್ನಿ ಸ್ಕೆಚ್, ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ ಅಂದರ್‌

ನಂಜನಗೂಡು : ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ. ಪತಿಯನ್ನ…

4 months ago

ಸತೀಶ್‌ ಜಾರಕಿಹೊಳಿ ಮುಂದಿನ ಸಿಎಂ ಆಗಬೇಕು : ಶಾಸಕ ಅನಿಲ್‌ ಚಿಕ್ಕಮಾದು

ಮೈಸೂರು : 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು. ಅಹಿಂದವನ್ನು ಮುನ್ನೆಡೆಸುವ ಶಕ್ತಿ ಹೊಂದಿರುವ ಕಾರಣ ಸಿದ್ದರಾಮಯ್ಯ ಅವರ ನಂತರದ…

4 months ago

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ.…

4 months ago

ಗ್ಯಾರಂಟಿ ಯೋಜನೆ ಬಿಟ್ಟರೆ ಅವರ ಬಾಯಲಿ ಏನೂ ಬರಲ್ಲ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಯಾವ ಕಾರಣಕ್ಕೆ ಉದ್ಯಮಗಳು ರಾಜ್ಯದ ಕೈತಪ್ಪುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಕೇಂದ್ರ…

4 months ago

ಟಿ.ನರಸೀಪುರ| ಆಸ್ತಿಗಾಗಿ ಸಹೋದರಿಯರಿಂದ ಕಿರುಕುಳ: ಸಹೋದರ ಆತ್ಮಹತ್ಯೆ

ಟಿ.ನರಸೀಪುರ: ಆಸ್ತಿಗಾಗಿ ಸಹೋದರಿಯರು ಕಿರುಕುಳ ನೀಡಿದ ಪರಿಣಾಮ ಸಹೋದರ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ. 55…

4 months ago

ಮೈಸೂರಿನಲ್ಲಿ ಹೆಚ್ಚುತ್ತಿರುವ ಹುಲಿ ಓಡಾಟ ವದಂತಿ: ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ

ಮೈಸೂರು: ಹುಲಿ ಪ್ರತ್ಯಕ್ಷ ಎಂದು ಬೇರೆ ಬೇರೆ ವಿಡಿಯೋಗಳು ವೈರಲ್‌ ಆಗುತ್ತಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮೈಸೂರು ಜಿಲ್ಲೆ…

4 months ago

ರಾಜ್ಯದಲ್ಲಿ ತಾರಕಕ್ಕೇರಿದ ಸಿಎಂ ಬದಲಾವಣೆ ಚರ್ಚೆ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ ಸಂಘಟನೆಗಳು

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶುರುವಾಗಿರುವ ಹಿನ್ನೆಲೆಯಲ್ಲಿ ಅಹಿಂದ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಪರ ನಿಂತಿವೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳುಗಳಿಂದ ಸಿಎಂ ಬದಲಾವಣೆ ಚರ್ಚೆ…

4 months ago

ರಾಜ್ಯದಿಂದ ಯಾವುದೇ ಕಂಪನಿ ಹೊರಗಡೆ ಹೋಗಿಲ್ಲ: ಸಚಿವ ಎಂ.ಬಿ.ಪಾಟೀಲ್‌

ಮೈಸೂರು: ಕರ್ನಾಟಕ ರಾಜ್ಯದಿಂದ ಒಂದು ಇಂಡಸ್ಟ್ರೀಸ್ ಕೂಡ ಹೊರಗೆ ಹೋಗುವುದಿಲ್ಲ ಎಂದು ಬೃಹತ್ ಹಾಗೂ ಸಣ್ಣ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗೂಗಲ್ ಕಂಪನಿ ಆಂಧ್ರಕ್ಕೆ ಸ್ಥಳಾಂತರವಾಗಿರುವ…

4 months ago

ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್‌ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ…

4 months ago