mysore

ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಮೈಸೂರು : ಜಿಲ್ಲೆಯಲ್ಲಿ ಹುಲಿ ಮುಂದುವರೆದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹೀಗಾಗಿ ರೊಚ್ಚಿಗೆದ್ದ ಕಾಡಂಚಿನ ಗ್ರಾಮಸ್ಥರು ಆರ್‌ಎಫ್‌ಒ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು…

10 months ago

ಮೈಸೂರು : ಸೆಸ್ಕ್‌ನಿಂದ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ

ಮೈಸೂರು, : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಿಗೆ ಸೆಸ್ಕ್‌ನಿಂದ ಅಭಿಯಾನ ಕೈಗೊಳ್ಳಲಾಗುತ್ತಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದ…

10 months ago

ಮೈಸೂರಲ್ಲಿ ಮುಂದುವರಿದ ಹುಲಿ ದಾಳಿ : ಸರಗೂರಿನಲ್ಲಿ ರೈತ ಸಾವು

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಜಿಲ್ಲೆಯ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಬಳಿ ವ್ಯಾಘ್ರ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು…

10 months ago

ಮೈಸೂರು | ಗಾಂಜ ಮಾರಾಟಕ್ಕೆ ಯತ್ನ ; ಇಬ್ಬರ ಬಂಧನ

ಮೈಸೂರು : ಗಾಂಜ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಕೆ.ಆರ್ ಠಾಣಾ ಪೊಲೀಸರು, ಆವರಿಂದ 3.44 ಕೆಜಿ ಗಾಂಜವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಕಾಕರವಾಡಿ…

10 months ago

ಕೆ.ಆರ್‌ ಆಸ್ಪತ್ರೆಗೆ ಆಹಾರ ಆಯೋಗದ ಅಧ್ಯಕ್ಷರ ದಿಢೀರ್‌ ಭೆಟಿ : ಪರಿಶೀಲನೆ

ಮೈಸೂರು : ನಗರದ ಕೆ.ಆರ್.ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರು ಗುರುವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಆಹಾರ…

10 months ago

ಮೈಸೂರು | ಪೊಲೀಸ್‌ ಹೆಸರಿನಲ್ಲಿ ಯುವ ಟೆಕ್ಕಿಗೆ 10 ಲಕ್ಷ ದೋಖಾ

ಮೈಸೂರು : ನೀವು ಅಕ್ರಮವಾಗಿ ಹಣಕಾಸು ವ್ಯವಹಾರದಲ್ಲಿ ತೊಡಗಿದ್ದೀರಿ ಎಂದು ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬೆದರಿಸಿದ ದುಷ್ಕರ್ಮಿಗಳು ಅವರ ಖಾತೆಯಿಂದ 10 ಲಕ್ಷ ರೂ. ಹಣವನ್ನು ವರ್ಗಾಯಿಸಿ…

10 months ago

ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್‌ ಸೂಚನೆ : ವಿರೋಧ ಪಕ್ಷ ನಾಯಕ ಅಶೋಕ್

ನಂಜನಗೂಡು : ನವೆಂಬರ್ ನಲ್ಲಿ ಆಡಳಿತದಲ್ಲಿ ಕ್ರಾಂತಿ ಎಂದು ತಾವು ಹೇಳಿದ್ದು ನಿಜವಾಗಿದೆ ಎಂದ ವಿರೊಧ ಪಕ್ಷದ ನಾಯಕ ಆರ್ ಆಶೋಕ ಕಾಂಗ್ರೇಸ್ ಹೈಕಮಾಂಡ್ ಮುಕ್ಯಮಂತ್ರಿ ಸಿದ್ದರಾಮಯ್ಯವರ…

10 months ago

ಮೈಸೂರು ವಿ.ವಿ | ಅಂಕಪಟ್ಟಿ ನೀಡಿಲ್ಲವೆಂದು ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಅಂಕಪಟ್ಟಿ ವಿತರಣೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು. 2021-22 ನೇ ಸಾಲಿನ ರಾಜ್ಯಶಾಸ್ತ್ರ…

10 months ago

ಸಿ.ಟಿ ರವಿ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ ಲಕ್ಷ್ಮಣ್‌

ಮೈಸೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅ.30ರಂದು ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೊಬೈಲ್ ಫೋನ್ ಮೂಲಕ ಕಾಲೇಜಿನ ಡೀನ್ ವಿರುದ್ಧ…

10 months ago

ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ

ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು. ವಾರ್ತಾ ಮತ್ತು…

10 months ago