mysore

ನಾಳೆ ವೈಭವದ ಜಂಬೂಸವಾರಿ: ಚಿನ್ನದ ಅಂಬಾರಿ ಹೊರಲು ಪ್ರಶಾಂತ ಸಜ್ಜು!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯಲಿರುವ ಈ ವೈಭವದ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ…

3 days ago

ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ: ದುಡಿಮೆಯ ಸಾಧನಗಳಿಗೆ ಭಕ್ತಿಯ ನಮನ

ಮೈಸೂರು: ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ನವರಾತ್ರಿ ಉತ್ಸವದ ಅಂಗವಾಗಿ ಜನರು ತಮ್ಮ ಬದುಕಿಗೆ ಆಧಾರವಾಗಿರುವ ಉಪಕರಣಗಳು, ಯಂತ್ರಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸಿ, ಸುಖ–ಸಮೃದ್ಧಿಗಾಗಿ…

3 days ago

ಮೈಸೂರು ದಸರಾ ದೀಪಾಲಂಕಾರ ಇನ್ನೂ 10 ದಿನ ವಿಸ್ತರಣೆ: ಸಿಎಂ ಮಾಹಿತಿ

ಮೈಸೂರು: ದಸರಾ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ದೊರೆಯಲಿದೆ. ಮೈಸೂರು ದಸರಾ ದೀಪಾಲಂಕಾರವನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಡಿ.ಕೆ.…

4 days ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ ಅಧಿಕ ಶ್ವಾನಗಳು ಭಾಗವಹಿಸಿದ್ದು, ಅವುಗಳನ್ನು ಕಣ್ತುಂಬಿಕೊಳ್ಳಲು…

5 days ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ ಸೂರ್ಯಕಿರಣ್ ಏರೋಬ್ಯಾಟಿಕ್ಸ್ ತಂಡದ ವಿಮಾನಗಳು ಮೂರು…

5 days ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 32…

6 days ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು, ಕಾರು ಹಾಗೂ ಆಟೋ ತೀವ್ರವಾಗಿ ಜಖಂಗೊಂಡಿವೆ.…

6 days ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ…

1 week ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್…

1 week ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಚಿನ್ನದ ಅಂಬಾರಿ ಹೊರುವ ಮಹತ್ವದ…

1 week ago